• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿತ್ರವಿವರ: ಕರ್ನಾಟಕದಲ್ಲಿರುವ 28 ಲೋಕಸಭಾ ಕ್ಷೇತ್ರಗಳು

|
Google Oneindia Kannada News
      Lok Sabha Election 2019 : ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳು ಎಷ್ಟು? ಯಾವುವು?

      ರಾಷ್ಟ್ರ ರಾಜಕಾರಣದಲ್ಲಿ ಬಹುಮುಖ್ಯ ಪ್ರಭಾವ ಬೀರಬಲ್ಲ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಪ್ರಮುಖವಾದುದು.2019 ರ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಗೆಲ್ಲಲು ಅಗತ್ಯವಿರುವ ಕಸರತ್ತು ಶುರುಮಾಡಿವೆ.

      ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳು ಎಷ್ಟು, ಯಾವವು?ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳು ಎಷ್ಟು, ಯಾವವು?

      ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು ಅವುಗಳಲ್ಲಿ ಕೆಲವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಾದರೆ, ಕೆಲವು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಾಗಿದೆ.

      ಚಿತ್ರ ವಿವರ: ಯಾವ ರಾಜ್ಯದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳು?ಚಿತ್ರ ವಿವರ: ಯಾವ ರಾಜ್ಯದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳು?

      ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ 545. ಇವರಲ್ಲಿ ಇಬ್ಬರು ಆಂಗ್ಲೋ ಇಂಡಿಯನ್ ಸದಸ್ಯರನ್ನು ಭಾರತದ ರಾಷ್ಟ್ರಪತಿಗಳೇ ನೇಮಿಸುತ್ತಾರೆ. ಇವರು ಜನರಿಂದ ಚುನಾಯಿತರಾಗುವುದಿಲ್ಲ. ಮಿಕ್ಕಂತೆ 543 ಸದಸ್ಯರು ಜನರಿಂದ ಚುನಾಯಿತರಾಗುತ್ತಾರೆ. ಲೋಕಸಭೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್ ನಂಬರ್ 272.

      ಯಾವ ರಾಜ್ಯದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳಿವೆ ಗೊತ್ತೆ? ಯಾವ ರಾಜ್ಯದಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳಿವೆ ಗೊತ್ತೆ?

      ಅಷ್ಟಕ್ಕೂ ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳೆಷ್ಟು? ಅವು ಯಾವವು? ಈ ಪ್ರಶ್ನೆಗೆ ಉತ್ತರಿಸುವ ಚಿತ್ರ ವಿವರ ಇಲ್ಲಿದೆ.

      English summary
      Karnataka has total 28 Lok Sabha constituencies. Here is an infographic of those Lok Sabha Constituencies,
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X