ಕಾಂಗ್ರೆಸ್ಸಿನ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ ಯಾರು? ಚಿತ್ರದಲ್ಲಿ ನೋಡಿ
ನವದೆಹಲಿ, ಆಗಸ್ಟ್ 20: 2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇತ್ತೀಚೆಗೆ ನಡೆದ ಸಮೀಕ್ಷೆಯೊಂದು ಉತ್ತರ ನೀಡಿದೆ.
India Today-Karvy Mood of the Nation(MOTN) ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಸ್ತುತ ಸನ್ನಿವೇಶದಲ್ಲಿ ಕಾಂಗ್ರೆಸ್ಸಿನ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂಬುದನ್ನು ಹೆಚ್ಚು ಜನರು ಅನುಮೋದಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿಯಾಗಲು ಯಾರು ಸೂಕ್ತ ಎಂಬ ಪ್ರಶ್ನೆಗೆ ಶೇ. 52 ಜನರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆರಿಸಿದ್ದಾರೆ! ಈ ರೇಸ್ ನಲ್ಲಿದ್ದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಪಿ ಚಿದಂಬರಂ ಮುಂತಾದ ನಾಯಕರು ರಾಹುಲ್ ಗಾಂಧಿ ಅವರಿಗೆ ಹೋಲಿಸಿದರೆ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕಾಗಿ ತೀರಾ ಕಡಿಮೆ ಅಂಕ ಪಡೆದಿದ್ದಾರೆ!













Click it and Unblock the Notifications