ಭಾರತದ ಅತ್ಯುತ್ತಮ ಮುಖ್ಯಮಂತ್ರಿ ಯಾರು? ಚಿತ್ರದಲ್ಲಿ ಮಾಹಿತಿ

ನವದೆಹಲಿ, ಆಗಸ್ಟ್ 20: ಭಾರತದ ನಂ.1 ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅಂತೆ!

ಹೌದು, ಇತ್ತೀಚೆಗೆ ನಡೆದ India Today-Karvy Mood of the Nation(MOTN) ಸಮೀಕ್ಷೆಯ ಪ್ರಕಾರ, ಪ್ರಸ್ತುತ ಸಂದರ್ಭದಲ್ಲಿ ಭಾರತದ ನಂ.1 ಮುಖ್ಯಮಂತ್ರಿ ಯಾರು ಎಂದು ಕೇಳಿದರೆ ಅತೀ ಹೆಚ್ಚು ಜನ ಆಯ್ಕೆ ಮಾಡಿದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು!
ಎರಡನೇ ಸ್ಥಾನಕ್ಕಾಗಿ ದೆಹಲಿಯ ಅರವಿಂದ್ ಕೇಜ್ರಿವಾಲ್ ಮತ್ತು ಬಿಹಾರದ ನಿತೀಶ್ ಕುಮಾರ್ ನಡುವೆ ತೀವ್ರ ಪೈಪೋಟಿ, ಕರ್ನಾಟಕದ ಕುಮಾರಸ್ವಾಮಮಿ ಅವರಿಗೆ 9 ನೇ ಸ್ಥಾನ.

ಭಾರತದ ವಿವಿಧ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಯಾರಿಗೆ ಜನರು ಎಷ್ಟು ಬೆಂಬಲ ನೀಡಿದ್ದಾರೆ ಎಂಬ ಬಗ್ಗೆಯೂ ಮೂಡ್ ಆಫ್ ದಿ ನೇಶನ್ ತಿಳಿಸಿದೆ. ಅರವಿಂದ್ ಕೇಜ್ರಿವಾಲ್, ನಿತೀಶ್ ಕುಮಾರ್ ಮತ್ತು ಯೋಗಿ ಆದಿತ್ಯನಾಥ್ ಅವರ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದ್ದರೆ, ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಅಷ್ಟೇನೂ ಉತ್ತಮ ಅಭಿಪ್ರಾಯವಿದ್ದಂತಿಲ್ಲ. ಭಾರತದ ಅತ್ಯುತ್ತಮ ಮುಖ್ಯಮಂತ್ರಿ ಯಾರು, ಯಾರಿಗೆ ಎಷ್ಟು ಅಂಕ... ಇಲ್ಲಿದೆ ನೋಡಿ ಚಿತ್ರ ಮಾಹಿತಿ.

MOTN survey: Who is the best chief minister of India?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+