Infographics: ಡಿ. 11ರಂದು ಉತ್ತರಕನ್ನಡದಲ್ಲಿ ಪೆಟ್ರೋಲ್ ಬೆಲೆ ಹೆಚ್ಚು

ಬೆಂಗಳೂರು, ಡಿಸೆಂಬರ್ 11: ಸರ್ಕಾರಿ ತೈಲ ಕಂಪನಿಗಳು ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು ಡಿಸೆಂಬರ್ 11 ರಂದು ಶನಿವಾರ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. IOCL ನ ವೆಬ್‌ಸೈಟ್ ಪ್ರಕಾರ, ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 95.45 ರೂ ಆಗಿದ್ದರೆ, ಡೀಸೆಲ್ ಲೀಟರ್‌ಗೆ 86.67 ರೂ.ಗೆ ಮಾರಾಟವಾಗುತ್ತಿದೆ.

ಡಿಸೆಂಬರ್ 11ರಂದು ಉತ್ತರ ಕನ್ನಡದಲ್ಲಿ ಪೆಟ್ರೋಲ್ ಬೆಲೆ ಅಧಿಕ ದಾಖಲಾಗಿದೆ. ಅಲ್ಲಿ 102.86 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದ್ದು,ಯಾವುದೇ ಬದಲಾವಣೆ ದಾಖಲಿಸಿಲ್ಲ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.

ಮೈಸೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100.08ರೂ. ಹಾಗೂ ಡೀಸೆಲ್ ದರ ಲೀಟರ್ ಗೆ 84.56ರೂ.ಇದೆ. ಪೆಟ್ರೋಲ್ ಬೆಲೆಯಲ್ಲಿ 0.24ರೂ.ಹಾಗೂ ಡೀಸೆಲ್ ದರದಲ್ಲಿ 0.21 ಇಳಿಕೆ ಕಂಡುಬಂದಿದೆ.

Petrol and Diesel Rates unchanged on December 11 Across Karnataka

ಕಲಬುರಗಿಯಲ್ಲಿ ಪೆಟ್ರೋಲ್ ಗೆ 100.58ರೂ. ಹಾಗೂ ಡೀಸೆಲ್ ಗೆ 85.04ರೂ.ಇದೆ. ಪೆಟ್ರೋಲ್ ಬೆಲೆಯಲ್ಲಿ 0.47ರೂ.ಹಾಗೂ ಡೀಸೆಲ್ ದರದಲ್ಲಿ 0.42ರೂ. ಇಳಿಕೆಯಾಗಿದೆ.

ಪ್ರತಿದಿನ 6 ಗಂಟೆಗೆ ಬೆಲೆ ಬದಲಾಗುತ್ತದೆ: ಪ್ರತಿದಿನ ಬೆಳಿಗ್ಗೆ ಆರು ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ.

ಅಕ್ಟೋಬರ್ ನಲ್ಲಿ ಏರಿಕೆ ಹಾದಿ ಹಿಡಿದು ವಾಹನಸವಾರರ ನೆಮ್ಮದಿ ಕಸಿದಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Price ಸುಮಾರು ಒಂದು ತಿಂಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಸದಾ ಏರಿಳಿತಗಳನ್ನು ದಾಖಲಿಸೋ ಇಂಧನ ದರದ ಈ ಸ್ಥಿರತೆ ಸಾಮಾನ್ಯ ಜನತೆಗೆ ಸ್ವಲ್ಪ ನೆಮ್ಮದಿ ಮೂಡಿಸಿದ್ದರೂ 100ರ ಗಡಿ ದಾಟಿರೋ ಬಗ್ಗೆ ಅಸಮಾಧಾನವಂತೂ ಇದ್ದೇಇದೆ.

Petrol and Diesel Rates unchanged on December 11 Across Karnataka

ಕಳೆದ ತಿಂಗಳು ದೀಪಾವಳಿ ಸಮಯದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲಿನ ಅಬಕಾರಿ ಸುಂಕವನ್ನು ಪೆಟ್ರೋಲ್ ಮೇಲಿನ ವ್ಯಾಟ್ (VAT) ಕಡಿತಗೊಳಿಸಿ ದರದಲ್ಲಿ ಇಳಿಕೆ ಮಾಡಿತ್ತು.

ಇದು ಬೇರೆ ರಾಜ್ಯಗಳ ಜನರಲ್ಲೂ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಬಹುದೆಂಬ ನಿರೀಕ್ಷೆ ಮೂಡಿಸಿತ್ತು. ಆದ್ರೆ ಬೇರೆ ಯಾವ ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಇಂಧನ ದರ ಇಳಿಸೋ ಬಗ್ಗೆ ಈ ತನಕ ಆಸಕ್ತಿ ತೋರಿಲ್ಲ

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ :

- ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.41 ರೂ ಮತ್ತು ಡೀಸೆಲ್ ಬೆಲೆ 86.67 ರೂ.
- ಮುಂಬೈನಲ್ಲಿ ಪೆಟ್ರೋಲ್ 109.98 ರೂ ಮತ್ತು ಡೀಸೆಲ್ ಲೀಟರ್‌ಗೆ 94.14 ರೂ.
- ಚೆನ್ನೈನಲ್ಲಿ ಪೆಟ್ರೋಲ್ 101.40 ರೂ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 91.43 ರೂ.
- ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ.104.67 ಮತ್ತು ಡೀಸೆಲ್ ಲೀಟರ್‌ಗೆ ರೂ.89.79.
- ಲಕ್ನೋದಲ್ಲಿ ಪೆಟ್ರೋಲ್ 95.28 ರೂ ಮತ್ತು ಡೀಸೆಲ್ ಲೀಟರ್‌ಗೆ 86.80 ರೂ.
- ಗಾಂಧಿನಗರದಲ್ಲಿ ಪೆಟ್ರೋಲ್ 95.35 ರೂ ಮತ್ತು ಡೀಸೆಲ್ ಲೀಟರ್‌ಗೆ 89.33 ರೂ.
- ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ 82.96 ರೂ ಮತ್ತು ಡೀಸೆಲ್ ಲೀಟರ್‌ಗೆ 77.13 ರೂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+