ಏ.7: ಬೆಳಗಾವಿಯಿಂದ ಕೋಲಾರ ತನಕ ಇಂಧನ ದರ ವಿವರ

ಬೆಂಗಳೂರು, ಏಪ್ರಿಲ್ 7: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಸತತ ಎಂಟು ದಿನಗಳಿಂದ ಇಂಧನ ದರ ಪರಿಷ್ಕರಿಸಿಲ್ಲ. ಆದರೆ, ರಾಜ್ಯದ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಪೆಟ್ರೋಲ್ ದರ 55 ಪೈಸೆ ಇಳಿಕೆಯಾಗಿದ್ದು, 94.51 ಪ್ರತಿ ಲೀಟರ್ ಹಾಗೂ ಡೀಸೆಲ್ ದರ 49ಪೈಸೆ ಏರಿಕೆಯಾಗಿದ್ದು, 86.62ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.67(+8 ಪೈಸೆ) ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.82(+7ಪೈಸೆ) ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.

Petrol, Diesel Rates on April 7 across Karnataka

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ(ಏಪ್ರಿಲ್ 7ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ..

Petrol, Diesel Rates on April 7 across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+