Get Updates
Get notified of breaking news, exclusive insights, and must-see stories!

ಫೆ.27ರಂದು ಕರ್ನಾಟಕದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟು ಏರಿಕೆಯಾಗಿದೆ?

ಬೆಂಗಳೂರು, ಫೆಬ್ರವರಿ 27: ದೇಶಾದ್ಯಂತ ಮೂರು ದಿನಗಳಿಂದ ಸ್ಥಿರವಾಗಿದ್ದ ಪೆಟ್ರೋಲ್, ಡೀಸೆಲ್ ದರ ಶನಿವಾರ ಮತ್ತೆ ಏರಿಕೆಯಾಗಿದೆ. ಪೆಟ್ರೋಲಿಗೆ ಲೀಟರ್‌ಗೆ 24 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್‌ಗೆ 15 ಪೈಸೆ ಏರಿಕೆಯಾಗಿದೆ. ರಾಜ್ಯ ಮಟ್ಟದ ತೆರಿಗೆ ಆಧಾರದ ಮೇಲೆ 20-30 ಪೈಸೆಗಳಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.

ಈ ನೂತನ ದರ ಪರಿಷ್ಕರಣೆಯೊಂದಿಗೆ ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 91.17ರೂ ತಲುಪಿದೆ. ಡೀಸೆಲ್ ಬೆಲೆ 81.47 ರೂಪಾಯಿಗೆ ಮುಟ್ಟಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 94.22 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 86.37 ರೂಪಾಯಿಗೆ ಬಂದು ನಿಂತಿದೆ.

Petrol, Diesel Rates Spiked Bit On Feb 27 Across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...

Petrol, Diesel Rates Spiked Bit On Feb 27 Across Karnataka
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+