ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜರಾಜೇಶ್ವರಿ ನಗರದ ಚುನಾವಣೆ : ಯಾರಿಗೆ ಎಷ್ಟು, ಮತ?

By Gururaj
|
Google Oneindia Kannada News

ಬೆಂಗಳೂರು, ಮೇ 31 : ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ನಾಯ್ಡು ಅವರು 108064 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮೇ 28ರಂದು ನಡೆದಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಬಿಜೆಪಿಯ ಮುನಿರಾಜು ಗೌಡ 82,572 ಮತಗಳನ್ನು ಪಡೆದು 2ನೇ ಸ್ಥಾನ, ಜೆಡಿಎಸ್‌ನ ಜಿ.ಎಚ್.ರಾಮಚಂದ್ರ ಅವರು 60360 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದಾರೆ.

ಆರ್.ಆರ್.ನಗರ ಚುನಾವಣೆ : ಬಿಜೆಪಿ ಸೋಲಿಗೆ ಕಾರಣಗಳು!ಆರ್.ಆರ್.ನಗರ ಚುನಾವಣೆ : ಬಿಜೆಪಿ ಸೋಲಿಗೆ ಕಾರಣಗಳು!

ಕ್ಷೇತ್ರದ ಚುನಾವಣೆಯಲ್ಲಿ ಕುತೂಹಲ ಹುಟ್ಟಿಸಿದ್ದ ಅಭ್ಯರ್ಥಿ ನಟ, ನಿರ್ದೇಶಕ ಹುಚ್ಚ ವೆಂಕಟ್. ಚುನಾವಣೆಯಲ್ಲಿ ಅವರು 764 ಮತಗಳನ್ನು ಪಡೆದಿದ್ದಾರೆ. 2724 ನೋಟಾ ಮತಗಳು ಚಲಾವಣೆಯಾಗಿವೆ.

ವಿಜಯಕ್ಕೆ ಐದು ಮೆಟ್ಟಿಲು : ಮುನಿರತ್ನ ಗೆಲುವು ಅಂದೇ ನಿರ್ಧಾರವಾಗಿತ್ತುವಿಜಯಕ್ಕೆ ಐದು ಮೆಟ್ಟಿಲು : ಮುನಿರತ್ನ ಗೆಲುವು ಅಂದೇ ನಿರ್ಧಾರವಾಗಿತ್ತು

ಯಾವ ಅಭ್ಯರ್ಥಿಗೆ ಎಷ್ಟು ಮತ ಸಿಕ್ಕಿದೆ ನೋಡಿ...

Rajarajeshwari Nagar elections 2018 complete result
English summary
Congress candidate Munirathna won Bengaluru Rajarajeshwari Nagar assembly elections 2018. Here is a complete result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X