ರಾಜಸ್ಥಾನ: ಸರ್ದಾರ್ಪುರದ ಸರ್ದಾರರಾಗ್ತಾರಾ ಅಶೋಕ್ ಗೆಹ್ಲೋಟ್!
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಕ್ಷೇತ್ರಗಳಲ್ಲಿ ಸರ್ದಾರ್ಪುರ ಸಹ ಒಂದು. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಪ್ರತಿನಿಧಿಸುತ್ತಿರುವ ಕಾರಣಕ್ಕೆ ಈ ಕ್ಷೇತ್ರ ತನ್ನದೇ ಆದ ಮಹತ್ವ ಪಡೆದುಕೊಂಡಿದೆ.
ಈ ಕ್ಷೇತ್ರದಲ್ಲಿ ಒಟ್ಟು 354680 ಜನಸಂಖ್ಯೆ ಇದ್ದು, ಶೇ.93 ರಷ್ಟು ಹಿಂದುಗಳಿದ್ದರೆ, ಶೇ.5 ರಷ್ಟು ಮುಸ್ಲಿಮರಿದ್ದಾರೆ.
ಒಟ್ಟು 51.65 ಪ್ರತಿಶತ ಪುರುಷ ಮತ್ತು ಶೇ.48.35 ರಷ್ಟು ಮಹಿಳಾ ಮತದಾರರು ಈ ಕ್ಷೇತ್ರದಲ್ಲಿದ್ದಾರೆ.
2013 ರ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಅಶೋಕ್ ಗೆಹ್ಲೋಟ್ ಅವರು 77835 ಮತಗಳನ್ನು ಪಡೆದು, ಬಿಜೆಪಿಯ ಸಂಭು ಎಸ್ ಖೇಟಸರ್ ಅವರನ್ನು ಸೋಲಿಸಿದ್ದರು. ಖೇಟಸರ್ ಅವರು 59357 ಮತಗಳನ್ನು ಗಳಿಸಿದ್ದರು.
ಈ ವರ್ಷ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಅಶೋಕ್ ಗೆಹ್ಲೋಟ್ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಈ ಭಾರಿಯೂ ಸಂಭು ಎಸ್ ಖೇಟಸರ್ ಅವರನ್ನು ಕಣಕ್ಕಿಳಿಸಲಾಗಿದೆ. ಚುನಾವಣೆ ಡಿ.7 ರಂದು ನಡೆಯಲಿದ್ದು, ಫಲಿತಾಂಶ ಡಿ.11 ರಂದು ಹೊರಬೀಳಲಿದೆ.

More From
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications