ರಾಮನಗರ: 2013ರ ಚುನಾವಣಾ ಫಲಿತಾಂಶದಲ್ಲಿ ಗೆದ್ದವರು, ಸೋತವರು

Subscribe to Oneindia Kannada

ಬೆಂಗಳೂರು, ಮಾರ್ಚ್ 13: ಈ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ ಎಂಬ ಹೊಸ ಜಿಲ್ಲೆಯನ್ನು 2007ರಲ್ಲಿ ರಚನೆ ಮಾಡಲಾಯಿತು.

ರಾಮನಗರ ಜಿಲ್ಲೆಯು ವಿಶೇಷವಾಗಿ ಜಾನಪದ ಕಲೆಗೆ ಹೆಸರು ವಾಸಿಯಾದ ಜಿಲ್ಲೆ. ಇಲ್ಲಿ ಅನೇಕ ಪ್ರಕಾರದ ಜಾನಪದ ಕಲೆಗಳು ಅನಾವರಣಗೊಂಡಿವೆ. ಅದಕ್ಕಾಗಿಯೇ ವಿಶೇಷವಾಗಿ ಜಾನಪದ ಲೋಕವನ್ನು ಇಲ್ಲಿ ಕಾಣಬಹುದು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಕರ್ನಾಟಕಕ್ಕೆ ಮೂವರು ಮುಖ್ಯಮಂತ್ರಿಗಳನ್ನು ನೀಡಿದ ಜಿಲ್ಲೆ ರಾಮನಗರ. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ, ಮೊಟ್ಟ ಮೊದಲ ಕನ್ನಡದ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರವಾದ ಎಚ್.ಡಿ ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಇಲ್ಲಿಂದಲೇ ಗೆದ್ದು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಒಟ್ಟು 1,373ಚದರ ಕಿಲೋ ಮೀಟರ್ ಹರಡಿಕೊಂಡಿರುವ ರಾಮನಗರ ಜಿಲ್ಲೆಯಲ್ಲಿ ಒಟ್ಟು 4 ತಾಲೂಕುಗಳಿವೆ; 4 ವಿಧಾನಸಭಾ ಕ್ಷೇತ್ರಗಳಿವೆ. ಚನ್ನಪಟ್ಟಣ, ರಾಮನಗರ, ಮಾಗಡಿ ಮತ್ತು ಕನಕಪುರ ಜಿಲ್ಲೆಯ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರಗಳಾಗಿವೆ.

ಮಹಿಳಾ ಮತದಾರರ ಪ್ರಮಾಣದಲ್ಲಿ ಹೆಚ್ಚಳ: ಚಿತ್ರದಲ್ಲಿ ಮಾಹಿತಿ

2013ರಲ್ಲಿ ಇಲ್ಲಿ ಚುನಾವಣೆ ನಡೆದಾಗ 4 ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳನ್ನು ಜೆಡಿಎಸ್ ಹಾಗೂ ತಲಾ ಒಂದು ಕ್ಷೇತ್ರವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದವು. 2013ರಲ್ಲಿ ರಾಮನಗರದಲ್ಲಿ ಗೆದ್ದವರು ಯಾರು? ಪ್ರಬಲ ಸ್ಪರ್ಧೆ ನೀಡಿಯೂ ಎಡವಿ ಬಿದ್ದವರು ಯಾರು? ಯಾರಿಗೆ ಎಷ್ಟು ಮತ? ಗೆಲುವಿನ ಅಂತರ ಎಷ್ಟು? ಮುಂತಾದ ವಿವರಗಳು ಇಲ್ಲಿವೆ...

Ramanagara district 2013 assembly election results

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Ramanagara is the district of Karnataka nearer to capital Bengaluru. Countdown begins for Karnataka assembly elections 2018. Here are the infographics of Ramanagara district 2013 assembly election results.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ