2013ರ ಚುನಾವಣೆ : ಶಿವಮೊಗ್ಗದಲ್ಲಿ ಗೆದ್ದವರು, ಸೋತವರು
ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ರಾಜಕೀಯ ಚಿತ್ರಣವನ್ನು ನಿರ್ಧರಿಸುವುದು ಶಿವಮೊಗ್ಗ ಜಿಲ್ಲೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ. ಯಡಿಯೂರಪ್ಪ ಅವರೇ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ.
2013ರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಯಾರು ಗೆದ್ದಿದ್ದರು, ಯಾರು ಸೋಲು ಕಂಡಿದ್ದರು?, ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಬಂದಿತ್ತು? ಈ ಕುರಿತ ಮಾಹಿತಿಗಳು ಇಲ್ಲಿವೆ.

ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿ ಕಾರಣದಿಂದಾಗಿ ಜಿಲ್ಲೆಯಲ್ಲಿ ಮತ ವಿಭಜನೆಯಾಗಿತ್ತು. ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿತ್ತು. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಡೆಗಣಿಸುವಂತಿಲ್ಲ ಮೂವರು ಶಾಸಕರು ಜಿಲ್ಲೆಯಲ್ಲಿದ್ದಾರೆ.












Click it and Unblock the Notifications