ತ್ವರಿತ ಅಲರ್ಟ್ ಗಳಿಗಾಗಿ
For Daily Alerts
2013ರ ಚುನಾವಣೆ : ಶಿವಮೊಗ್ಗದಲ್ಲಿ ಗೆದ್ದವರು, ಸೋತವರು
ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ರಾಜಕೀಯ ಚಿತ್ರಣವನ್ನು ನಿರ್ಧರಿಸುವುದು ಶಿವಮೊಗ್ಗ ಜಿಲ್ಲೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ. ಯಡಿಯೂರಪ್ಪ ಅವರೇ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ.
2013ರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಯಾರು ಗೆದ್ದಿದ್ದರು, ಯಾರು ಸೋಲು ಕಂಡಿದ್ದರು?, ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಬಂದಿತ್ತು? ಈ ಕುರಿತ ಮಾಹಿತಿಗಳು ಇಲ್ಲಿವೆ.
2013: ವಿಧಾನಸಭಾ ಚುನಾವಣೆ ಫಲಿತಾಂಶ - ಗೆದ್ದ ಅಭ್ಯರ್ಥಿ - ಪಕ್ಷ
ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿ ಕಾರಣದಿಂದಾಗಿ ಜಿಲ್ಲೆಯಲ್ಲಿ ಮತ ವಿಭಜನೆಯಾಗಿತ್ತು. ಬಿಜೆಪಿಗೆ ಭಾರೀ ಹಿನ್ನಡೆ ಉಂಟಾಗಿತ್ತು. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಡೆಗಣಿಸುವಂತಿಲ್ಲ ಮೂವರು ಶಾಸಕರು ಜಿಲ್ಲೆಯಲ್ಲಿದ್ದಾರೆ.
Comments
shivamogga karnataka karnataka assembly elections 2018 infographics ಶಿವಮೊಗ್ಗ ಕರ್ನಾಟಕ ಕರ್ನಾಟಕ ವಿಧಾನಸಭೆ ಚುನಾವಣೆ 2018 election infographics
English summary
Countdown begins for Karnataka assembly elections 2018. Here are the infographics of Shivamoga district 2013 assembly elections result.