ವಿಶ್ವದ ಅತೀ ಎತ್ತರದ ಪ್ರತಿಮೆಗಳು: ಭಾರತದ ಏಕತಾ ಪ್ರತಿಮೆಗೆ ಅಗ್ರಸ್ಥಾನ

ಅಹ್ಮದಾಬಾದ್, ಅಕ್ಟೋಬರ್ 31: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಉದ್ಘಾಟಿಸಿದರು. ಈ ಮೂಲಕ ಅತೀ ಎತ್ತರದ ಪ್ರತಿಮೆಗಳನ್ನು ಹೊಂದಿದ ದೇಶಗಳ ಪೈಕಿ ಭಾರತ ವಿಶ್ವದಲ್ಲಿ ಅಗ್ರಸ್ಥಾನ ಪಡೆದಿದೆ.

ಗುಜರಾತಿನ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರು ಎದ್ದು ನಿಂತಿರುವ 182 ಮೀ.ಎತ್ತರದ ಈ ಭವ್ಯ ಮೂರ್ತಿ ಭಾರತದ ಏಕತೆಯ ಪ್ರತೀಕವಾಗಿದೆ.

ಹರಿದುಹಂಚಿ ಹೋಗಿದ್ದ ಭಾರತದ ವಿವಿಧ ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕತೆಯ ಪರಿಕಲ್ಪನೆ ನೀಡಿದ ಪಟೇಲ್ ಅವರ ಅನನ್ಯ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಈ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ.
ಈ ಹಿನ್ನೆಲಯಲ್ಲಿ ವಿಶ್ವದ ಬೇರೆ ಬೇರೆ ದೇಶಗಳ ಅತೀ ಎತ್ತರದ ಪ್ರತಿಮೆಗಳ ಚಿತ್ರ ವಿವರ ಇಲ್ಲಿದೆ.

Statue of Unity and other tallest statues of the world

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+