ವ್ಯಭಿಚಾರ ಅಪರಾಧವಲ್ಲ: ಸುಪ್ರೀಂ ತೀರ್ಪಿನಲ್ಲೇನಿದೆ? ಚಿತ್ರ ಮಾಹಿತಿ
ನವದೆಹಲಿ, ಸೆಪ್ಟೆಂಬರ್ 27: ವ್ಯಭಿಚಾರ ಅಪರಾಧವಲ್ಲ, ಆದರೆ ಅದು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದರೆ ಅಪರಾಧ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ನೀಡಿದೆ. ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ(ಭಾರತೀಯ ದಂಡ ಸಂಹಿತೆ)ಯ ಸೆಕ್ಷನ್ 497 ಅನ್ನು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಚಂದ್ರಚೂಡ್, ನ್ಯಾ. ನಾರಿಮನ್, ನ್ಯಾ. ಖಾನ್ವಿಲ್ಕರ್ ಅವರ ಅಭಿಪ್ರಾಯಕ್ಕೆ ವಿಭಾಗೀಯ ಪೀಠದಲ್ಲಿನ ಏಕೈಕ ಮಹಿಳಾ ನ್ಯಾ. ಇಂದು ಮಲ್ಹೋತ್ರಾ ಸಹ ದನಿಗೂಡಿಸಿದರು..
ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಮುಖ್ಯಾಂಶಗಳ ಚಿತ್ರ ಮಾಹಿತಿ ಇಲ್ಲಿದೆ.














Click it and Unblock the Notifications