ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ

|
Google Oneindia Kannada News

ಬೆಂಗಳೂರು, ಜನವರಿ 20: ರಾಜ್ಯದ ವಿವಿಧೆಡೆ ಮಳೆ ಕಡಿಮೆಯಾಗಿ ಒಣಹವೆ ಮುಂದುವರೆದಿದೆ, ಕೆಲವೆಡೆ ಚಳಿಯೂ ಇದೆ.

ಬೀದರ್‌ನಲ್ಲಿ 10.5 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry Weather Prevailed Over Karnataka On January 20 2022

ಪಣಂಬೂರಿನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೀದರ್‌ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 10.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಹಿಮಪಾತವಾಗಲಿದೆ. ಮುಂದಿನ 3 ದಿನಗಳವರೆಗೆ ಯಾವುದೇ ಗಮನಾರ್ಹ ಮಳೆಯ ಚಟುವಟಿಕೆಯು ಸಾಧ್ಯವಿಲ್ಲ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಶೀತ ಗಾಳಿ ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಧ್ಯಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ಪಂಜಾಬ್​ನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲೂ ಮಳೆ ಹೆಚ್ಚಾಗಲಿದೆ. ಈ ಮಳೆಯು ಜನವರಿ 21ರಂದು ಪ್ರಾರಂಭವಾಗುತ್ತದೆ. ಜನವರಿ 22ರಿಂದ ಮಳೆ ಹೆಚ್ಚಾಗಲಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇಂದಿನಿಂದ ಜ. 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

Weather And Rain Forecast: Dry Weather Prevailed Over Karnataka On January 20 2022

ಮುಂದಿನ 4 ದಿನಗಳಲ್ಲಿ ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಚಳಿ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನದಲ್ಲಿ ಶೀತ ವಾತಾವರಣ ಇರಲಿದೆ.

ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಿಜೋರಾಂನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಮುನ್ಸೂಚನೆ ನೀಡಲಾಗಿದೆ.

Weather And Rain Forecast: Dry Weather Prevailed Over Karnataka On January 20 2022

ಪಂಜಾಬ್, ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ದಟ್ಟವಾದ ಮಂಜಿನಿಂದ ಕೂಡಿದ ವಾತಾವರಣವಿರಲಿದೆ. ಇಂದು ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ವ್ಯಾಪಕವಾದ ಹಿಮ ಅಥವಾ ಮಳೆ ಉಂಟಾಗಲಿದೆ. ಇಂದು ಮತ್ತು ನಾಳೆ ಜಮ್ಮು ಕಾಶ್ಮೀರದ ಪರ್ವತ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲೂ ಮಳೆ ಹೆಚ್ಚಾಗಲಿದೆ. ಈ ಮಳೆಯು ಜನವರಿ 21ರಂದು ಪ್ರಾರಂಭವಾಗುತ್ತದೆ. ಜನವರಿ 22ರಿಂದ ಮಳೆ ಹೆಚ್ಚಾಗಲಿದೆ.

English summary
Weather and rain forecast as on January 20 2022: Dry Weather Prevailed Over Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X