ರಾಜ್ಯದ ವಿವಿಧೆಡೆ ಮಳೆ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ?

ರಾಜ್ಯದ ವಿವಿಧೆಡೆ ಮೇ 23ರವರೆಗೂ ಮಳೆಯನ್ನು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೇ 23ರಂದು ಯಾಸ್ ಎನ್ನುವ ಚಂಡಮಾರುತ ಅಪ್ಪಳಿಸಲಿದೆ, ಮೇ 23ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತಕ್ಕೆ ಯಾಸ್ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದ ಕುರಿತು ಹವಾಮಾನ ಇಲಾಖೆ ಚಂಡ ಮಾರುತ ವಿಭಾಗದ ಮುಖ್ಯಸ್ಥೆ ಸುನೀತಾ ದೇವಿ ಮಾಹಿತಿ ನೀಡಿದ್ದು, ಮುಂದಿನ ವಾರ ಬಂಗಾಳ ಕೊಲ್ಲಿಯಲ್ಲಿ ಒತ್ತಡ ನಿರ್ಮಾಣವಾಗಬಹುದು. ಇದು ತೀವ್ರಗೊಳ್ಳುವ ಸಾಧ್ಯತೆಯ ಎಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ.

Weather Forecast On May 19: Temperature Dips And Moderate Rain In Many Districts

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Weather Forecast On May 19: Temperature Dips And Moderate Rain In Many Districts

ಭಾಗಮಂಡಲ, ಆಲೂರು, ಕಾರವಾರ, ಸಿದ್ದಾಪುರ, ಪಣಂಬೂರು, ಕದ್ರ, ಕಾರ್ಕಳ, ಬೆಳ್ತಂಗಡಿ, ಮಂಗಳೂರು, ಕೊಟ್ಟಿಗೆಹಾರ, ಕಳಸ, ಹೊಳಲ್ಕೆರೆ, ಮಾದಾಪುರ, ಹಾಸನ, ಶಿವಾನಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather Forecast On May 19: Temperature Dips And Moderate Rain In Many Districts

Recommended Video

      Indiaನ troll ಮಾಡಿ ಉಗಿಸಿಕೊಂಡ New Zealand ಪೇಜ್ | Oneindia Kannada

      ಎಚ್‌ಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+