• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 23ರವರೆಗೂ ರಾಜ್ಯದಲ್ಲಿ ಮಳೆ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ?

|
Google Oneindia Kannada News

ರಾಜ್ಯದಲ್ಲಿ ಮೇ 23ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಿರಾಲಿ, ಧರ್ಮಸ್ಥಳ, ಮಾಣಿ, ಹಳಿಯಾಳ, ಭಟ್ಕಳ, ಹೊಳಲ್ಕೆರೆ, ಪುತ್ತೂರು, ಕದ್ರ, ಬೈಲಹೊಂಗಲ, ಬೆಳಗಾವಿ, ಹಾಸನ, ಮಲವಳ್ಳಿ, ಸಿದ್ದಾಪುರ, ಮೂಡಬಿದಿರೆ, ಬೆಳ್ತಂಗಡಿ, ಕಾರ್ಕಳ, ದಾವಣಗೆರೆ, ಭಾಗಮಂಡಲ, ಕಳಸ, ಶೃಂಗೇರಿ, ಚನ್ನಗಿರಿ, ಮಹಾಲಿಂಗಪುರ, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ರಾಜ್ಯದ ವಿವಿಧೆಡೆ ಮಳೆ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ? ರಾಜ್ಯದ ವಿವಿಧೆಡೆ ಮಳೆ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ?

ಮಡಿಕೇರಿಯಲ್ಲಿ24ಡಿಗ್ರಿ ಗರಿಷ್ಠ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಶಿವಮೊಗ್ಗದಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   B. Y. Vijayendra | ನೀವು ರಾಜೀನಾಮೆ ಕೊಡಲೇಬೇಕು | Oneindia Kannada

   ಎಚ್‌ಎಎಲ್‌ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ.

   English summary
   Weather Forecast On May 20: Till May 23 Rainfall Will Occur At Many Places Of Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X