ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಒಣಹವೆ, ಬಳಿಕ ಮಳೆ

ಬೆಂಗಳೂರು, ಏಪ್ರಿಲ್ 3: ರಾಜ್ಯದಲ್ಲಿ ಮುಂದಿನ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ವಿವಿಧೆಡೆ ವಿಪರೀತ ಸೆಕೆ ಆರಂಭವಾಗಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಎಲ್ಲಾ ಕಡೆಯೂ ಒಣಹವೆ ಮುಂದುವರೆದಿದೆ.

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather Report: Dry weather Prevailed Over Karnataka Next 3 Days

ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಹಾಗೆಯೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ.

Weather Report: Dry weather Prevailed Over Karnataka Next 3 Days

ಬೆಂಗಳೂರು ನಗರದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿನ್ಯಾಸ: ಭರತ್ ಎಚ್. ಸಿ.

Recommended Video

      'ಟಫ್ ರೂಲ್ಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ'-ಆರೋಗ್ಯ ಸಚಿವ ಡಾ.ಕೆ ಸುಧಾಕರ್ | Oneindia Kannada
      Weather Report: Dry weather Prevailed Over Karnataka Next 3 Days
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+