ಬಿಸಾಡಿದ ಪ್ಲಾಸ್ಟಿಕ್ ಕೊಳೆತು ಮಣ್ಣಾಗಲು ಬೇಕು 250 ವರ್ಷ!
ಬೆಂಗಳೂರು, ಜೂನ್ 05: ಪ್ಲಾಸ್ಟಿಕ್ ಸಂಪೂರ್ಣ ಕೊಳೆಯಲು ಬೇಕಾಗುವ ಸಮಯ 250 ವರ್ಷಕ್ಕೂ ಅಧಿಕ! ಹೌದು ನಾವು ಬಳಸಿ ಭೂಮಿಗೆ ಬಿಸಾಡುವ ಪ್ಲಾಸ್ಟಿಕ್ ನಮ್ಮ ನಂತರ ಮೂರು ತಲೆಮಾರನ್ನು ಕಾಡುತ್ತಲೇ ಇರುತ್ತದೆ.
ಹೌದು, ಪ್ರಕೃತಿಗೆ ಅಪಾಯ ತಂದಿಟ್ಟಿರುವುದರಲ್ಲಿ ಪ್ರಥಮ ಸ್ಥಾನ ಈ ವಿನಾಶಕಾರಿ ಪ್ಲಾಸ್ಟಿಕ್ಗೆ ಹಾಗಾಗಿಯೇ ಇಂದು ವಿಶ್ವ ಪರಿಸರ ದಿನದಂದು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವ (Beat Plastic pollution) ಧ್ಯೇಯವನ್ನು ಹೊಂದಲಾಗಿದೆ.
ಇಂದು ವಿಶ್ವ ಪರಿಸರ ದಿನವನ್ನು 143 ರಾಷ್ಟ್ರಗಳು ಆಚರಿಸುತ್ತಿವೆ. ಮಾಲಿನ್ಯ ತಡೆಗಟ್ಟುವುದು, ಭೂಮಿಯನ್ನು ಉಳಿಸುವುದು, ನಮ್ಮ ಮುಂದಿನ ಪೀಳಿಗೆಗಾಗಿ ಸ್ವಸ್ಥ ವಾತಾವರಣ ಬಿಟ್ಟು ಹೋಗುವುದು ವಿಶ್ವದ ಮುಂದಿರುವ ತುರ್ತಾಗಿದೆ.
'ಪುನರ್ ಬಳಕೆ ಮಾಡಲಾಗದ್ದನ್ನು ತ್ಯಜಿಸಿ' ಘೋಷವಾಕ್ಯವನ್ನು ವಿಶ್ವಸಂಸ್ಥೆ ಈ ಬಾರಿ ನೀಡಿದೆ. ಯಾವ ವಸ್ತುವನ್ನು ಪುನರ್ಬಳಕೆ ಮಾಡಲು ಸಾಧ್ಯವಾಗುವುದಿಲ್ಲವೋ ಅಂತಹುದನ್ನು ಬಳಸುವುದೇ ಬೇಡ. ನಾವೂ ಈ ನಿರ್ಣಯ ಕೈಗೊಳ್ಳೋಣ ನಮ್ಮ ಮುಂದಿನ ಪೀಳಿಗೆಗಾಗಿ ಸ್ವಚ್ಛ ಪರಿಸರ ಉಳಿಸಿ ಹೋಗೋಣ.

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications