ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 147 ಹುದ್ದೆಗಳು ಖಾಲಿ ಇವೆ

ಭಾರತದ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 47 ಜೂನಿಯರ್ ಅಸಿಸ್ಟೆಂಟ್(Fire Service)ಹುದ್ದೆಗಳು ಖಾಲಿ ಇವೆ. ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು, ಫೆಬ್ರವರಿ.21 : ಭಾರತದ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 147 ಜೂನಿಯರ್ ಅಸಿಸ್ಟೆಂಟ್(Fire Service) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

AAI Recruitment 2017 Apply for 147 Junior Assistant Posts

ಹುದ್ದೆ:147 ಜೂನಿಯರ್ ಅಸಿಸ್ಟೆಂಟ್(Fire Service)
ಸ್ಥಳ: ಭಾರತದಾದ್ಯಂತ
ವೇತನ ಶ್ರೇಣಿ: 12500 ರಿಂದ 28500(ತಿಂಗಳಿಗೆ)
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತಿಯ ಪಿಯುಸಿಯಲ್ಲಿ ಶೇ.50ಅಂಕದೊಂದಿಗೆ ತೇರ್ಗಡೆಯಾಗಿರಬೇಕು.

ವಯೋಮಿತಿ: ಸಾಮಾನ್ಯ ವರ್ಗ-18 ರಿಂದ 30, ಹಿಂದುಳಿದ ವರ್ಗ-18 ರಿಂದ 33, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ-18 ರಿಂದ 35 ವಯಸ್ಸು ನಿಗಧಿ ಮಾಡಲಾಗಿದೆ.

ಅರ್ಜಿ ಶುಲ್ಕ: ಜೂನಿಯರ್ ಅಸಿಸ್ಟೆಂಟ್(Fire Service) ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳನ್ನು ಹೊರೆತುಪಡಿಸಿ ಉಳಿದ ಇತರೆ ಅಭ್ಯರ್ಥಿಗಳು 'ಭಾರತದ ವಿಮಾನ ನಿಲ್ದಾಣಗಳ ಪ್ರಾಧಿಕಾರ' ಹೆಸರಿನಲ್ಲಿ 100 ರುಗಳ ಮೊತ್ತವನ್ನು ಬ್ಯಾಂಕ್ ನಲ್ಲಿ ತುಂಬಬೇಕು.

ಆಯ್ಕೆ ವಿಧಾನ: ಮೊದಲಿಗೆ ಲಿಖಿತ ಪರೀಕ್ಷೆ, ದೇಹದಾಢ್ಯ ಪರೀಕ್ಷೆ, ಚಾಲನಾ ಪರೀಕ್ಷೆ ಹಾಗೂ ಕೊನೆಯದಾಗಿ ದಾಖಲಾತಿಗಳ ಪರಿಶೀಲನೆ ನಡೆಯಲಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+