ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 22 : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 84 ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಅಕ್ಟೋಬರ್ 9, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

* ಹುದ್ದೆ: ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ)
* ವಿದ್ಯಾರ್ಹತೆ: ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೆಕ್ಯಾನಿಕಲ್/ ಆಟೋಮೊಬೈಲ್ಸ್ ನಲ್ಲಿ ಮೂರು ವರ್ಷದ ಡಿಪ್ಲಮೋನಲ್ಲಿ ಕನಿಷ್ಟ ಶೇ. 50 ಅಂಕದೊಂದಿಗೆ ಪೂರ್ಣಗೊಳಿಸರಬೇಕು.
* ವೇತನ ಶ್ರೇಣಿ: 12500 ರಿಂದ 28500 ರು. ತಿಂಗಳಿಗೆ.
* ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳುಗೆ 18ರಿಂದ 30 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
* ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications