ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಎಐನಲ್ಲಿ 372 ಹುದ್ದೆಗಳ ಭರ್ತಿ, ಪದವೀಧರರು ಅರ್ಜಿ ಹಾಕಿ

|
Google Oneindia Kannada News

Recommended Video

AAI Recruitment 2018 -19 : 372 ಹುದ್ದೆಗಳ ಭರ್ತಿ, ಪದವೀಧರರು ಅರ್ಜಿ ಹಾಕಿ| Oneindia Kannada

ಬೆಂಗಳೂರು, ಡಿಸೆಂಬರ್ 03 : ಎಎಐ 372 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 15/12/2018 ಕೊನೆಯ ದಿನವಾಗಿದೆ.

ಎಎಐ ಕಾರ್ಗೋ ಲಾಜಿಸ್ಟಿಕ್ಸ್ & ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್ 372 ಸೆಕ್ಯುರಿಟಿ ಸ್ಕ್ರೀನರ್ಸ್‌ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಎಎಐನಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ, ಅರ್ಜಿ ಹಾಕಿಎಎಐನಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ, ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದದರೂ ವಿಷಯದಲ್ಲಿ ಮೂರು ವರ್ಷದ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಹಿಂದಿ, ಇಂಗ್ಲಿಶ್ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಮಾತನಾಡುವ ಅರ್ಹತೆ ಹೊಂದಿರಬೇಕು.

AAI Recruitment 2018 : Apply for 372 Security Screeners Posts

ಅರ್ಜಿ ಸಲ್ಲಿಸುವವರಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 25,000 - 30,000 ವಯೋಮಿತಿ ನಿಗದಿಗೊಳಿಸಲಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 70 ಮಂದಿಗೆ ಉದ್ಯೋಗಾವಕಾಶರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 70 ಮಂದಿಗೆ ಉದ್ಯೋಗಾವಕಾಶ

ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
AAI Recruitment 2018 -19 notification has been released on official website for the recruitment of 372 Security Screeners Posts.The candidate who is looking for Security Screeners Posts can apply online application from 22.11.2018 and before 15.12.2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X