ಎಎಐ ನಲ್ಲಿ 542 ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸಿ
ನವದೆಹಲಿ, ಮಾರ್ಚ್ 28: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ವೆಬ್ ಸೈಟ್ ನಲ್ಲಿ 542 ಜ್ಯೂನಿಯರ್ ಎಗ್ಸಿಕ್ಯುಟಿವ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಗುಜರಾಯಿಸಲು ಕೋರಿದೆ. ಆಸಕ್ತರು ಮಾರ್ಚ್ 28, 2018 ರಿಂದ ಏಪ್ರಿಲ್ 27, 2018ರ ಒಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ
ಹುದ್ದೆ: ಜ್ಯೂನಿಯರ್ ಎಗ್ಸಿಕ್ಯೂಟೀವ್ ಆಫೀಸರ್
ಒಟ್ಟು ಹುದ್ದೆ: 542
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 27, 2018
ಸಂಬಳ: 40000 ರೂ. ನಿಂದ 140000 ರೂ.

ವಿದ್ಯಾರ್ಹತೆ: ಇಂಜಿನಿಯರಿಂಗ್/ತಂತ್ರಜ್ಞಾನ/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಇಲೆಕ್ಟ್ರಿಕಲ್/ ಆರ್ಕಿಟೆಕ್ಚರ್ ಇವುಗಳಲ್ಲಿ ಯಾವುದಾದರೊಂದು ಪದವಿಯನ್ನು ಪ್ರತಿಷ್ಟಿತ ಕಾಲೇಜಿನಲ್ಲಿ ಶೇ.60 ಕ್ಕೂ ಹೆಚ್ಚು ಅಂಕಗಳೊಂದಿಗೆ ಪಡೆದಿರಬೇಕು.
ವಯೋಮಿತಿ: ಸಾಮಾನ್ಯ - 27, ಒಬಿಸಿ- 30 ವರ್ಷ, ಪರಿಶಿಷ್ಟ ಜಾತಿ-ಪಂಗಡ-32 ವರ್ಷ ವಯಸ್ಸಾಗಿರಬೇಕು(ಏಪ್ರಿಲ್ 30, 2018 ರ ಪ್ರಕಾರ)
ಅರ್ಜಿ ಸಲ್ಲಿಸುವುದು ಹೇಗೆ: ಎಎಐ ನ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications