ಎಎಐನಲ್ಲಿ ಡಿಪ್ಲೋಮಾ, ಪಿಯು ಪಾಸಾದವರಿಗೆ ಉದ್ಯೋಗ
ಬೆಂಗಳೂರು, ನವೆಂಬರ್ 14: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ವೆಬ್ ಸೈಟ್ ನಲ್ಲಿ 64 ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಗುಜರಾಯಿಸಲು ಕೋರಿದೆ. ಆಸಕ್ತರು ಡಿಸೆಂಬರ್ 05, 2018 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ)
ಹುದ್ದೆ ಹೆಸರು: ಜ್ಯೂನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆ: 64
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 05, 2018

ವಿದ್ಯಾರ್ಹತೆ: 10ನೇ ತರಗತಿ ಪ್ಲಸ್ 3 ವರ್ಷಗಳ ಡಿಪ್ಲೋಮಾ ಮೆಕ್ಯಾನಿಕಲ್/ ಆಟೋಮೊಬೈಲ್/ ಫೈರ್ ಶೇ50ರಷ್ಟು ಅಂಕಗಳೊಂದಿಗೆ ತೇರ್ಗಡೆ.ಅಥವಾ 12ನೇ ತರಗತಿ ಶೇ50ರಷ್ಟು ಅಂಕ ಪಡೆದು ತೇರ್ಗಡೆ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ, ಡ್ರೈವಿಂಗ್ ಟೆಸ್ಟ್ ಹಾಗೂ
ಅರ್ಜಿ ಸಲ್ಲಿಸುವುದು ಹೇಗೆ: ಎಎಐ ನ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications