ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಎಐನಲ್ಲಿ ಡಿಪ್ಲೋಮಾ, ಪಿಯು ಪಾಸಾದವರಿಗೆ ಉದ್ಯೋಗ

|
Google Oneindia Kannada News

ಬೆಂಗಳೂರು, ನವೆಂಬರ್ 14: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ವೆಬ್ ಸೈಟ್ ನಲ್ಲಿ 64 ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಗುಜರಾಯಿಸಲು ಕೋರಿದೆ. ಆಸಕ್ತರು ಡಿಸೆಂಬರ್ 05, 2018 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ)

ಹುದ್ದೆ ಹೆಸರು: ಜ್ಯೂನಿಯರ್ ಅಸಿಸ್ಟಂಟ್

ಎಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಎಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಹುದ್ದೆ: 64
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 05, 2018

AAI recruitment 2018 apply for 64 Junior Assistant Posts

ವಿದ್ಯಾರ್ಹತೆ: 10ನೇ ತರಗತಿ ಪ್ಲಸ್ 3 ವರ್ಷಗಳ ಡಿಪ್ಲೋಮಾ ಮೆಕ್ಯಾನಿಕಲ್/ ಆಟೋಮೊಬೈಲ್/ ಫೈರ್ ಶೇ50ರಷ್ಟು ಅಂಕಗಳೊಂದಿಗೆ ತೇರ್ಗಡೆ.ಅಥವಾ 12ನೇ ತರಗತಿ ಶೇ50ರಷ್ಟು ಅಂಕ ಪಡೆದು ತೇರ್ಗಡೆ.

ಎಚ್ಎಂಟಿಯಲ್ಲಿ 43ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ ಎಚ್ಎಂಟಿಯಲ್ಲಿ 43ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ, ಡ್ರೈವಿಂಗ್ ಟೆಸ್ಟ್ ಹಾಗೂ

ಅರ್ಜಿ ಸಲ್ಲಿಸುವುದು ಹೇಗೆ: ಎಎಐ ನ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

English summary
AAI recruitment 2018-19 notification has been released on official website for the recruitment of 64 vacancies at Airports Authority of India. The candidate who is looking for Junior Assistant (Fire Service) can apply online application from 5th November 2018 and before 5th December 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X