ಏರ್ ಇಂಡಿಯಾದಲ್ಲಿ 120 ಅಪ್ರೆಂಟಿಸ್ ಹುದ್ದೆಗಳಿವೆ, ಅರ್ಜಿ ಹಾಕಿ

ನವದೆಹಲಿ, ಫೆಬ್ರವರಿ 11: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 120 ಅಪ್ರೆಂಟಿಸ್ ದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 17, 2019 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ)

ಹುದ್ದೆ: ಅಪ್ರೆಂಟಿಸ್

ಒಟ್ಟು ಹುದ್ದೆ: 120
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 17, 2019

ವಯೋಮಿತಿ: ಗರಿಷ್ಟ 26 ವರ್ಷಗಳು

AAI Recruitment 2019 apply for 120 Apprentice Posts

ನಿರೀಕ್ಷಿತ ಸಂಬಳ: 15,000ರೂ. ಪ್ರತಿ ತಿಂಗಳು

ವಿದ್ಯಾರ್ಹತೆ: ಇಂಜಿನಿಯರಿಂಗ್/ತಂತ್ರಜ್ಞಾನ/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಇಲೆಕ್ಟ್ರಿಕಲ್/ ಆರ್ಕಿಟೆಕ್ಚರ್ ಇವುಗಳಲ್ಲಿ ಯಾವುದಾದರೊಂದು ಪದವಿಯನ್ನು ಪ್ರತಿಷ್ಟಿತ ಕಾಲೇಜಿನಲ್ಲಿ ಶೇ.60 ಕ್ಕೂ ಹೆಚ್ಚು ಅಂಕಗಳೊಂದಿಗೆ ಪಡೆದಿರಬೇಕು.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17/02/2019

ಅರ್ಜಿ ಸಲ್ಲಿಸುವುದು ಹೇಗೆ: ಎಎಐ ನ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+