ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಹುದ್ದೆಗಳಿವೆ
ನವದೆಹಲಿ, ಜುಲೈ 28: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2020ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 02 2020 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ)
ಹುದ್ದೆ: Junior Assistant
ಒಟ್ಟು ಹುದ್ದೆ: 180
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 02, 2020.

ವಯೋಮಿತಿ: ಸಾಮಾನ್ಯ ಅಭ್ಯರ್ಥಿ/ಮೀಸಲಾತಿ ರಹಿತ ಅಭ್ಯರ್ಥಿ: ಗರಿಷ್ಟ 27 ವರ್ಷಗಳು (01.07.2020ರಂತೆ)
ಎಸ್ ಸಿ/ ಎಸ್ಟಿ/ ಮಾಜಿಯೋಧ: ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ವಿನಾಯತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ. ಟೆಕ್ ಪದವಿ ಪಡೆದಿರಬೇಕು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ
ನೋಟಿಫಿಕೇಷನ್ ದಿನಾಂಕ: 03-08-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-09-2020
ಅರ್ಜಿ ಸಲ್ಲಿಸುವುದು ಹೇಗೆ: ಎಎಐ ನ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications