ಎಎಐಸಿಎಲ್‌ಎಎಸ್‌ ನೇಮಕಾತಿ; 283 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 01 : ಎಎಐಸಿಎಲ್‌ಎಎಸ್‌ 283 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 9/12/2019 ಕೊನೆಯ ದಿನವಾಗಿದೆ.

ಎಎಐಸಿಎಲ್‌ಎಎಸ್‌ ಕಾರ್ಗೋ ಲಾಜಿಸ್ಟಿಕ್‌ ಕಂಪೆನಿ ಮಲ್ಟಿ ಟಾಸ್ಕರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವವರು 10ನೇ ತರಗತಿ/ಮೆಟ್ರಿಕ್ಯುಲೇಷನ್ ಉತ್ತೀರ್ಣಗೊಂಡಿರಬೇಕು ಹಿಂದಿ, ಇಂಗ್ಲಿಷ್ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡಬೇಕು.

AAICLAS Recruitment 2019: Apply For 283 Multitasker Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನವೆಂಬರ್ 15, 2019ಕ್ಕೆ ಅನ್ವಯವಾಗುವಂತೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಪ್ರಮುಖ ಮಾಹಿತಿ

* ಒಟ್ಟು ಹುದ್ದೆಗಳು 283

* ಹುದ್ದೆಯ ಹೆಸರು : ಮಲ್ಟಿ ಟಾಸ್ಕರ್

* ದೇಶದ ಯಾವುದೇ ನಗರದಲ್ಲಿ ಕೆಲಸ

* 9/12/2019 ಕೊನೆ ದಿನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+