ಅಭ್ಯುದಯ ಬ್ಯಾಂಕಿನಲ್ಲಿ ಕ್ಲರ್ಕ್ ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂರು, ಫೆಬ್ರವರಿ 15: ಅಭ್ಯುದಯ ಬ್ಯಾಂಕ್ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 100ಕ್ಕೂ ಅಧಿಕ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಫೆಬ್ರವರಿ 20, 2019ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಅಭ್ಯುದಯ ಬ್ಯಾಂಕ್
ಹುದ್ದೆ ಹೆಸರು: ಕ್ಲರ್ಕ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20/02/2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ.

Abhyudaya Bank Recruitment 2019 apply for Clerk Posts.

ವಯೋಮಿತಿ :
ಕನಿಷ್ಠ ವಯಸ್ಸು : 20 ವರ್ಷ
ಗರಿಷ್ಠ ವಯಸ್ಸು : 30 ವರ್ಷ

ನೇಮಕಾತಿ : ಅಭ್ಯರ್ಥಿಗಳ ಆಯ್ಕೆಯನ್ನು ಆನ್ ಲೈನ್ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನದ ಮೂಲಕ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಫೆಬ್ರವರಿ 20, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+