ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭ್ಯುದಯ ಬ್ಯಾಂಕಿನಲ್ಲಿ ಕ್ಲರ್ಕ್ ಹುದ್ದೆಗಳಿವೆ, ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 15: ಅಭ್ಯುದಯ ಬ್ಯಾಂಕ್ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 100ಕ್ಕೂ ಅಧಿಕ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಫೆಬ್ರವರಿ 20, 2019ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಅಭ್ಯುದಯ ಬ್ಯಾಂಕ್
ಹುದ್ದೆ ಹೆಸರು: ಕ್ಲರ್ಕ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20/02/2019.

ಕಾಫಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಕಾಫಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ.

Abhyudaya Bank Recruitment 2019 apply for Clerk Posts.

ವಯೋಮಿತಿ :
ಕನಿಷ್ಠ ವಯಸ್ಸು : 20 ವರ್ಷ
ಗರಿಷ್ಠ ವಯಸ್ಸು : 30 ವರ್ಷ

ನೇಮಕಾತಿ : ಅಭ್ಯರ್ಥಿಗಳ ಆಯ್ಕೆಯನ್ನು ಆನ್ ಲೈನ್ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನದ ಮೂಲಕ ನಡೆಸಲಾಗುತ್ತದೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 325 ಹುದ್ದೆಗಳಿಗೆ ಅರ್ಜಿ ಹಾಕಿ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 325 ಹುದ್ದೆಗಳಿಗೆ ಅರ್ಜಿ ಹಾಕಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಫೆಬ್ರವರಿ 20, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Abhyudaya Bank recruitment 2019 notification has been released on official website for the recruitment of 100 Clerk Posts.The candidate who is looking for the following post can apply from 14.02.2019 and before 20.02.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X