ಪಶು ಸಂಗೋಪನೆ ಸಹಾಯಕ, ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03: ಪಶು ಪಾಲಾನಾ ಮತ್ತು ಪಶುವೈದ್ಯ ಸೇವಾ ಇಲಾಖೆ 2020ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. 115 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆಗಸ್ಟ್ 14ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಪಶು ಪಾಲಾನಾ ಮತ್ತು ಪಶುವೈದ್ಯ ಸೇವಾ ಇಲಾಖೆ (AHVS)
ಹುದ್ದೆ ಹೆಸರು: ಪಶು ಸಂಗೋಪಣೆ ಸಹಾಯಕ ಹಾಗೂ ಪಶು ಸಂಗೋಪಣೆ ಇನ್ಸ್ ಪೆಕ್ಟರ್
ಒಟ್ಟು ಹುದ್ದೆ: 115
ಹುದ್ದೆ ಸ್ಥಳ: ಆಗಸ್ಟ್ 14, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಎಸ್ ಸಿ, ಡಿಪ್ಲೋಮಾ.

AHVS Recruitment 2020 apply for 115 Veterinary Assistants and Inspectors Posts

ವಯೋಮಿತಿ:
ಕನಿಷ್ಠ: 18 ವರ್ಷ
ಗರಿಷ್ಠ : 35 ವರ್ಷ.
ವಯೋಮಿತಿ ವಿನಾಯಿತಿ:
ಎಸ್ ಸಿ/ ಎಸ್ಟಿ/ ಕೆಟಗೆರಿ -1 ಅಭ್ಯರ್ಥಿ: 5 ವರ್ಷ
ಕೆಟಗೆರಿ 2ಎ, 2ಬಿ ಹಾಗೂ 3ಬಿ ಅಭ್ಯರ್ಥಿ: 3 ವರ್ಷ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಕೆಟಗೆರಿ -1/ ಮಾಜಿ ಯೋಧ: 270 ರು
ಸಾಮಾನ್ಯ, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿ: 520 ರು

ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಭ್ಯರ್ಥಿ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01-07-2020

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14-08-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+