ವಿವಿಧ ಹುದ್ದೆಗಳಿಗೆ ಏರ್ ಇಂಡಿಯಾ ಲಿಮಿಟೆಡ್ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 16 : ಏರ್ ಇಂಡಿಯಾ ಲಿಮಿಟೆಡ್ ನಲ್ಲಿ ಟೆಕ್ನಿಕಲ್ ಆಫೀಸರ್ ಮತ್ತು ಎಎಂಇ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

04 ಟೆಕ್ನಿಕಲ್ ಆಫೀಸರ್ ಮತ್ತು 23 ಎಎಂಇ ಒಟ್ಟು 27 ಹುದ್ದೆಗಳಿವೆ. ಆಸಕ್ತರು ಅರ್ಜಿ ಸಲ್ಲಿಸಲು ಜುಲೈ 12, 2017 ಕೊನೆ ದಿನವಾಗಿದೆ.

Air India Limited Recruitment 2017 Apply For 27 Vacancies

ಉದ್ಯೋಗ ಎಲ್ಲಿ: ಭಾರತದೆಲ್ಲೆಡೆ
ಒಟ್ಟು ಹುದ್ದೆ: 27

ಟೆಕ್ನಿಕಲ್ ಆಫೀಸರ್
ವಿದ್ಯಾರ್ಹತೆ: ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿ.ಟೆಕ್ ನಲ್ಲಿ ಮ್ಯಾಕನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಪೂರ್ಣಗೊಳಿಸಿರಬೇಕು.

ವಯೋಮಿತಿ: 01/06/2017 ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 45 ವರ್ಷ ನಿಗದಿ ಪಡಿಸಿದೆ, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ಮತ್ತು ಹಿಂದೂಳಿದ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ: ಮೇಲಿನ ಎರಡು ಹುದ್ದೆಗಳಿಗೆ ಅರ್ಜೀ ಸಲ್ಲಿಸಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಎಎಂಇ ಹುದ್ದೆಗೆ 95000 ರಿಂದ 128000 ರು. ತಿಂಗಳಿಗೆ ನಿಗದಿಪಡಿಸಲಾಗಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+