ಏರ್ ಇಂಡಿಯಾ ಸಂಸ್ಥೆಯಲ್ಲಿ ಸಹಾಯಕ ಸೂಪರ್ ವೈಸರ್ ಹುದ್ದೆಗಳಿವೆ
ನವದೆಹಲಿ, ಸೆ. 10: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 2019 ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. 170 ಹುದ್ದೆಗಳ ಬಗ್ಗೆ ಅರ್ಜಿ ಆಹ್ವಾನಿಸಲಾಗಿದ್ದು, ಸಹಾಯಕ ಸೂಪರ್ ವೈಸರ್ ಹುದ್ದೆಗೆ ಆಯ್ಕೆಯಾಗಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 28ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವೀಸ್ ಲಿಮಿಟೆಡ್.
ಹುದ್ದೆ ಹೆಸರು : ಸಹಾಯಕ ಸೂಪರ್ ವೈಸರ್.
ಒಟ್ಟು ಹುದ್ದೆ: 170
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ವಾಕ್ ಇನ್ ದಿನಾಂಕ : 28.09.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಕಂಪ್ಯೂಟರ್ ಪ್ರಮಾಣ ಪತ್ರ (ಕನಿಷ್ಟ 6 ತಿಂಗಳು), ಬಿಸಿಎ/ ಬಿಎಸ್ ಸಿ ಐಟಿ/ಅಥವಾ ಡಿಪ್ಲೋಮಾ AME.

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ: 1000
ಎಸ್ ಸಿ/ ಎಸ್ಟಿ/ ಮಾಜಿ ಯೋಧ: 500ರು
ವಯೋಮಿತಿ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿ: 33 ವರ್ಷ.
ಒಬಿಸಿ: 36 ವರ್ಷ
ಎಸ್ ಸಿ/ ಎಸ್ಟಿ: 38 ವರ್ಷ
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಕೌಶಲ್ಯ ಪರೀಕ್ಷೆ ಆಧಾರದ ಮೇಲೆ ಆಯ್ಕೆ.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 07.09.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28.09.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications