ಏರ್‌ ಇಂಡಿಯಾ ನೇಮಕಾತಿ : ಬೆಂಗಳೂರು, ಚೆನ್ನೈನಲ್ಲಿ ಕೆಲಸ

ಬೆಂಗಳೂರು, ಆಗಸ್ಟ್ 02 : ಏರ್ ಇಂಡಿಯಾ 159 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 3 ಮತ್ತು 4, 10 ಮತ್ತು 11ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಏರ್ ಇಂಡಿಯಾ 159 ಸೆಕ್ಯೂರಿಟಿ ಏಜೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಚೆನ್ನೈ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ವೇತನ ಶ್ರೇಣಿ 19,590 ರೂ. ಪ್ರತಿ ತಿಂಗಳು.

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (ಜುಲೈ 1, 2018ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

Air India recruitment 2018 for 159 Security Agent vacancies

ಸಂದರ್ಶನದ ದಿನಾಂಕಗಳು : ಚೆನ್ನೈನಲ್ಲಿ ಆಗಸ್ಟ್ 3 ಮತ್ತು 4ರಂದು ನೇರ ಸಂದರ್ಶನ ನಡೆಯಲಿದೆ. ಆಗಸ್ಟ್ 10 ಮತ್ತು 11ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನ ನಡೆಯಲಿದೆ.

ಬೆಂಗಳೂರು ಮತ್ತು ಚೆನ್ನೈನಲ್ಲಿ ಸಂದರ್ಶನದ ಸ್ಥಳ : Air India Sports Stadium, Air India Staff Housing Colony, Meenambakkam, Chennai-27.

Sir M Visveswaraya First Grade College, Old Airport Road, Murugesh Palya, Konena Agrahara, (Next to TOTAL Mall), Bengaluru - 560 017.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+