ಏರ್ ಇಂಡಿಯಾ ಸಂಸ್ಥೆಯಲ್ಲಿ 51 ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ

ನವದೆಹಲಿ, ಜುಲೈ 03: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 2019 ನೇ ಸಾಲಿನ ನೇಮಕಾತಿ ನಡೆಸಲಾಗುತ್ತಿದೆ. 51 ಕ್ಯಾಬಿನ್ ಸಿಬ್ಬಂದಿ ಹುದ್ದೆಗಳ ಬಗ್ಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಆಯ್ಕೆಯಾಗಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ವಾಕ್ ಇನ್ ಸಂದರ್ಶನ ನಡೆಸಲಾಗುತ್ತದೆ

ಸಂಸ್ಥೆ ಹೆಸರು: ಏರ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು : ಕ್ಯಾಬಿನ್ ಕ್ರೂ
ಒಟ್ಟು ಹುದ್ದೆ: 51
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ವಾಕ್ ಇನ್ ದಿನಾಂಕ : 09.07.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಪಾಸ್

Air India recruitment 2019 Walkin for 51 Cabin Crew Post

ಸಂಬಳ ನಿರೀಕ್ಷೆ : 10000 ರು ಪ್ರತಿ ತಿಂಗಳು

ಅರ್ಜಿ ಶುಲ್ಕ :
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.
ಸಾಮಾನ್ಯ/ ಒಬಿಸಿ : 500

ವಯೋಮಿತಿ : 27 ವರ್ಷ ಜುಲೈ 01, 2019ರಂತೆ

ಪ್ರಮುಖ ದಿನಾಂಕ
ವಾಕ್ ಇನ್ ಸಂದರ್ಶನ ದಿನಾಂಕ 09.07.2019

ಅರ್ಜಿ ಸಲ್ಲಿಸುವ ವಿಧಾನ: ತುಂಬಿದ ಅರ್ಜಿಯೊಂದಿಗೆ ಜನನ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆ ಪತ್ರಗಳನ್ನು ಹೊಂದಿದವರು

ವಿಳಾಸ: ದಿ ಗೇಟ್ ವೇ ಹೋಟೆಲ್, ಪಿಟಿ ಉಷಾ ರಸ್ತೆ, ಕ್ಯಾಲಿಕಟ್ -673032

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+