8 ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಕರೆದ ಏರ್ ಇಂಡಿಯಾ

ಬೆಂಗಳೂರು, ಡಿಸೆಂಬರ್ 10 : ಏರ್ ಇಂಡಿಯಾ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 24 ಡಿಸೆಂಬರ್ 2018 ಕೊನೆಯ ದಿನವಾಗಿದೆ.

ಏರ್ ಇಂಡಿಯಾ 8 ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ (ಮಹಾರಾಷ್ಟ್ರ)ದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಡಿಗ್ರಿ ಪಡೆದಿರಬೇಕು. ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ನವೆಂಬರ್ 2018ಕ್ಕೆ ಅನ್ವಯವಾಗುವಂತೆ).

Air India recruitment for Medical Officers post

ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 65000 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ 26 ಡಿಸೆಂಬರ್ 2018ರೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ
Manager-Personnel
Air India Limited
Western Region, Recruitment Section
Ground Floor, Technical (THQ) Bldg.
Old Airport
Kalina
Santa Cruz East
Mumbai 400029

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+