AMD ನೇಮಕಾತಿ 2020: 78 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 24: ಅಟಾಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್ ಪ್ಲೋರೇಷನ್ ಅಂಡ್ ರಿಸರ್ಚ್(AMD) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. 78 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 10ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Atomic Minerals Directorate for Exploration and Research
ಒಟ್ಟು ಹುದ್ದೆ: 78
ಹುದ್ದೆ ಹೆಸರು: ಸಹಾಯಕ ವಿಜ್ಞಾನಿ, ತಾಂತ್ರಿಕ, ಚಾಲಕ ಹಾಗೂ ಇನ್ನಿತರ ಹುದ್ದೆ.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.01.2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಪದವಿ, ಡಿಪ್ಲೋಮಾ, ಬಿಎಸ್ ಸಿ, ಎಂಬಿಬಿಎಸ್.

AMD Recruitment 2020 apply for 78 Technician and Various Post

ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ/ಮಾಜಿ ಯೋಧ/ಮಹಿಳೆ: ಯಾವುದೇ ಶುಲ್ಕವಿಲ್ಲ
ಸೈಂಟಿಫಿಕ್ ಅಧಿಕಾರಿ: 250 ರು.
ಸೈಂಟಿಫಿಕ್ ಸಹಾಯಕ: 150 ರು
ಟೆಕ್ನಿಷಿಯನ್, ಸ್ಟೆನೊಗ್ರಾಫರ್, ಕ್ಲರ್ಕ್, ಚಾಲಕ: 100ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.01.2020.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿರಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+