Home Guard Recruitment: ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ
ಶಿವಮೊಗ್ಗ, ಜುಲೈ, 28: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರುಷ ಒಟ್ಟು 173 ಮತ್ತು ಮಹಿಳೆ 16 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 12 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ / ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಪುರುಷ 37, ಮಹಿಳೆ 02ಯರನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತದೆ. ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭರಾಜ್ ಮೊ.ಸಂ: -8310190881. ಕುಂಸಿ ಪುರುಷ 02 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ ಜೆಟ್ಟಿ -9916573291, ಹಾರನಹಳ್ಳಿ ಪುರುಷ 18 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 18, - ಘಟಕಾಧಿಕಾರಿ ಜಗದೀಶ್ -9900283490. ಹೊಳೆಹೊನ್ನೂರು ಪುರುಷ 06, ಮಹಿಳೆ 14- ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಪುರುಷ 10- ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472. ಸಾಗರ ಪುರುಷ 15 -ಘಟಕಾಧಿಕಾರಿ ಎಂ.ರಾಘವೇAದ್ರ -9632614031. ಜೋಗ ಪುರುಷ 05 -ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಪುರುಷ 09- ಘಟಕಾಧಿಕಾರಿ ಎಂ.ರಾಘವೇAದ್ರ -9632614031. ಶಿಕಾರಿಪುರ ಪುರುಷ 05- ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 06 -ಘಟಕಾಧಿಕಾರಿ ವೀರಭದ್ರಸ್ವಾಮಿ -9741629961. ಹೊಸನಗರ ಪುರುಷ 16- ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‌ಪೇಟೆ ಪುರುಷ 16- ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಪುರುಷ 13- ಘಟಕಾಧಿಕಾರಿ ಹೆಚ್.ಎಂ.ಪ್ರಶಾಂತ -7975306266.
ಗೃಹರಕ್ಷಕರಾಗಲು ಅರ್ಹತೆಗಳು
ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ / ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ ಅಥವಾ ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟರಾದ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications