ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರ ನೇಮಕಾತಿ : 22,150 ಹುದ್ದೆ

ಬೆಂಗಳೂರು, ಜುಲೈ 08 : ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಒಟ್ಟು 22,150 ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿಕ್ಷಣ ಇಲಾಖೆ 22,150 ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸಲು 30/7/2019 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇಎಲ್.ಇಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು 21 ರಿಂದ 40 ವರ್ಷದ ವಯೋಮಿತಿಯನ್ನು ನಿಗದಿ ಮಾಡಬೇಕಿದೆ.

jobs

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಮಾಡಿಲ್ಲ.

ಪ್ರಮುಖ ಅಂಶಗಳು
* ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ
* ಅತಿಥಿ ಶಿಕ್ಷಕರ ಹುದ್ದೆಗಳು
* ಒಟ್ಟು ಹುದ್ದೆಗಳು 22150
* ಕೊನೆಯ ದಿನ 30/7/2019

ಆಸಕ್ತ ಅಭ್ಯರ್ಥಿಗಳು 5/7/2019 ರಿಂದ 30/7/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+