ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರ ನೇಮಕಾತಿ : 22,150 ಹುದ್ದೆ

|
Google Oneindia Kannada News

ಬೆಂಗಳೂರು, ಜುಲೈ 08 : ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಒಟ್ಟು 22,150 ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿಕ್ಷಣ ಇಲಾಖೆ 22,150 ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸಲು 30/7/2019 ಕೊನೆಯ ದಿನವಾಗಿದೆ.

ಕರ್ನಾಟಕ : ಡಿ-ಗ್ರೂಪ್ ನೌಕರಿಗೆ ಎಸ್‌ಎಸ್‌ಎಲ್‌ಸಿ ಕಡ್ಡಾಯಕರ್ನಾಟಕ : ಡಿ-ಗ್ರೂಪ್ ನೌಕರಿಗೆ ಎಸ್‌ಎಸ್‌ಎಲ್‌ಸಿ ಕಡ್ಡಾಯ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇಎಲ್.ಇಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು 21 ರಿಂದ 40 ವರ್ಷದ ವಯೋಮಿತಿಯನ್ನು ನಿಗದಿ ಮಾಡಬೇಕಿದೆ.

2189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭವಿಷ್ಯ ನಿಧಿ ಸಂಘಟನೆ2189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭವಿಷ್ಯ ನಿಧಿ ಸಂಘಟನೆ

jobs

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಮಾಡಿಲ್ಲ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 46 ವಿವಿಧ ಹುದ್ದೆಗಳಿವೆರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 46 ವಿವಿಧ ಹುದ್ದೆಗಳಿವೆ

ಪ್ರಮುಖ ಅಂಶಗಳು
* ಶಿಕ್ಷಣ ಇಲಾಖೆ ಕರ್ನಾಟಕ ನೇಮಕಾತಿ
* ಅತಿಥಿ ಶಿಕ್ಷಕರ ಹುದ್ದೆಗಳು
* ಒಟ್ಟು ಹುದ್ದೆಗಳು 22150
* ಕೊನೆಯ ದಿನ 30/7/2019

ಆಸಕ್ತ ಅಭ್ಯರ್ಥಿಗಳು 5/7/2019 ರಿಂದ 30/7/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
School Education Department, Karnataka recruitment 2019. Apply for 22150 Primary Guest Teacher post. Candidates can apply online application on or before 30-07-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X