ಕೋಲಾರದಲ್ಲಿ ಕೆಲಸ ಖಾಲಿ ಇದೆ; ಜೂ.20ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಮೇ 27; ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಟೀಚಿಂಗ್ ಸ್ಟಾಫ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 20 ಜೂನ್ 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 38 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಕೋಲಾರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ 40,000-154844 ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್, ಜ್ಯೂನಿಯರ್ ರೆಸಿರೆಂಟ್, ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಜೂನ್ 20ರೊಳಗೆ ಸಲ್ಲಿಸಬೇಕು.

Apply For 38 Teaching Staff Vacancies In Kolar

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ನೇಮಕಾತಿ ನಿಯಮಗಳ ಅನ್ವಯ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ; Office of the Human Resources Management, SDUAHER, Tamaka, Kolar - 563103

ಆಸಕ್ತರ ಹೆಚ್ಚಿನ ಮಾಹಿತಿಗಾಗಿ 08152-243003, 9448395230 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ವೆಬ್‌ ಸೈಟ್ ವಿಳಾಸ sduu.ac.in

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+