ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ಅರ್ಜಿ ಕರೆದ ಬಿಎಂಆರ್‌ಸಿಎಲ್

ಬೆಂಗಳೂರು, ಆಗಸ್ಟ್ 24 : ಬಿಎಂಆರ್‌ಸಿಎಲ್ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 19, 2018 ಕೊನೆಯ ದಿನವಾಗಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಒಂದು ವರ್ಷದ ಒಪ್ಪಂದದ ಮೇರೆಗೆ ಅಸಿಸ್ಟೆಂಟ್ ಸೆಕ್ಯೂರಿಟಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಯಾವುದೇ ಸಂಸ್ಥೆಯ ಭದ್ರತಾ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿಯಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply for 40 Assistant Security Officers post at BMRCL

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯವನ್ನು ಹೊಂದಿರಬೇಕು.

ವೇತನ ಶ್ರೇಣಿ 22,000 ಪ್ರತಿ ತಿಂಗಳು.

ಬಿಎಂಆರ್‌ಸಿಎಲ್ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು, ಅಗತ್ಯ ವಿವರಗಳನ್ನು ಭರ್ತಿ ಮಾಡಿ ಅಂಚೆ ಮೂಲಕ ಬಿಎಂಆರ್‌ಸಿಎಲ್ ಕಚೇರಿಗೆ ಕಳಿಸಬೇಕು.

ಅಂಚೆ ಲಕೋಟೆ ಮೇಲೆ Application for the post of Assistant Security Officer ಎಂದು ಬರೆದು, ಕೆಳಗಿನ ವಿಳಾಸಕ್ಕೆ ಕಳಿಸಬೇಕು.

General Manager (HR)
Bangalore Metro Rail Corporation Limited
III Floor, BMTC Complex, K.H. Road
Shanthinagar
Bangalore 560027

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+