ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ; ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ಡಿಸೆಂಬರ್ 01: ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಆಸಕ್ತರಿಂದ ಅರ್ಜಿಯನ್ನು ಕರೆದಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 18 ಕೊನೆಯ ದಿನವಾಗಿದೆ.
ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್ಎಐ) ಬೆಂಗಳೂರು ನಗರದಲ್ಲಿ ಖಾಲಿ ಇರುವ Masseur ಹುದ್ದೆಯನ್ನು ಭರ್ತಿ ಮಾಡುತ್ತಿದೆ. ಒಟ್ಟು 8 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 35,000 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಡಿಸೆಂಬರ್ 18ರೊಳಗೆ [email protected] ವಿಳಾಸಕ್ಕೆ ಕಳಿಸಬೇಕಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications