Breaking; ಧಾರವಾಡ ಸಖಿ ಒನ್ ಸ್ಟಾಪ್‌ ಸೆಂಟರ್‌ನಲ್ಲಿ ಕೆಲಸ ಖಾಲಿ ಇದೆ

ಧಾರವಾಡ, ಏಪ್ರಿಲ್ 26; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ 8 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡುತ್ತಿದೆ.

ಕೇಂದ್ರ ಆಡಳಿತಗಾರರು 1, ಆಪ್ತ ಸಮಾಲೋಚರು 1, ಸಾಮಾಜಿಕ ಕಾರ್ಯಕರ್ತರು 2, ಪ್ಯಾರಾಲೀಗಲ್ ಸಿಬ್ಬಂದಿ/ ಲಾಯರ್ಸ್ 2, ಕ್ಲೀನರ್ಸ್ 2 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿರುವ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply For 8 Post At Dharwad Sakhi One Stop Centre

ಅರ್ಹ ಅಭ್ಯರ್ಥಿಗಳು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಧಾರವಾಡ ಇಲ್ಲಿ ಅರ್ಜಿ ಪಡೆದು ಮೇ 18ರೊಳಗಾಗಿ ಸಲ್ಲಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2447850 ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+