ಬೆಂಗಳೂರು ಗ್ರಾಮಾಂತರ; ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ

ಬೆಂಗಳೂರು, ನವೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಬೆಂಗಳೂರು ದಕ್ಷಿಣ ಮತ್ತು ಪೂರ್ವ ತಾಲೂಕಿನಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಗೌರವಧನದ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 2020ರ ಡಿಸೆಂಬರ್ 21 ಕೊನೆಯ ದಿನಾಂಕವಾಗಿದೆ.

 Apply For Anganwadi Worker And Helper Post At Bengaluru Rural

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.anganawadirecruit.kar.nic.in ವೆಬ್ ಸೈಟ್‌ಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 080-26713097 ಕರೆ ಮಾಡಬಹುದಾಗಿದೆ.

ಮಾಹಿತಿ ಪಡೆಯಲು ಕಛೇರಿ ವಿಳಾಸ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ದಕ್ಷಿಣ ತಾಲೂಕು, ಬಿ.ಎಸ್.ಟಿ.ಎ.ಪಿ.ಸಿ.ಎಂ.ಎಸ್.ಕಟ್ಟಡ, ಮೊದಲನೇ ಮಹಡಿ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು-560070.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+