ಕೋಲಾರ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇದೆ

ಕೋಲಾರ, ನವೆಂಬರ್ 22 : ಕೋಲಾರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಮುಳಬಾಗಿಲು ಶಿಶು ಅಭಿವೃದಿ ಯೋಜನಾ ವ್ಯಾಪ್ತಿಯಲ್ಲಿ 2 ಅಂಗನವಾಡಿ ಕಾರ್ಯಕರ್ತೆ, 22 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 19ರ ಸಂಜೆ 5.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮುಳಬಾಗಿಲು ಶಿಶು ಅಭಿವೃದ್ದಿ ಯೋಜನಾ ಕಛೇರಿಯ ದೂರವಾಣಿ ಸಂಖ್ಯೆ 08159-242161 ಸಂಪರ್ಕಿಸಬಹುದಾಗಿದೆ.

Apply For Anganwadi Worker And Helper Post Kolar

ಬೇತಮಂಗಲ : ಬೇತಮಂಗಲ ಶಿಶು ಅಭಿವೃದಿ ಯೋಜನಾ ವ್ಯಾಪ್ತಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆ ಮತ್ತು 22 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಡಿಸೆಂಬರ್ 19ರ ಸಂಜೆ 5.30ರೊಳಗೆ ಅರ್ಜಿ ಹಾಕಬಹುದು.

ಹೆಚ್ಚಿನ ಮಾಹಿತಿಗಾಗಿ ಬೇತಮಂಗಲ ಶಿಶು ಅಭಿವೃದ್ದಿ ಯೋಜನಾ ಕಛೇರಿಯ ದೂರವಾಣಿ ಸಂಖ್ಯೆ 08153-277144 ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ದೂರವಾಣಿ ಸಂಖ್ಯೆ 08152-222753, 223665 ಯನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+