ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; 114 ಹುದ್ದೆಗಳು

ದಾವಣಗೆರೆ, ಡಿಸೆಂಬರ್ 23 : ಮಹಿಳಾ ಮತ್ತು ಕಲ್ಯಾಣ ಇಲಾಖೆಯ ದಾವಣಗೆರೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ 27, ಅಂಗನವಾಡಿ ಸಹಾಯಕಿ 87 ಸೇರಿ ಒಟ್ಟು 114 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 23/1/2020 ಕೊನೆ ದಿನ.

ದಾವಣಗೆರೆ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

Apply For Anganwadi Workers And Helpers Post

ಅಂಗನವಾಡಿ ಕಾರ್ಯಕರ್ತೆಯಾಗಲು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಪಾಸಾಗಿರಬೇಕು. ಗರಿಷ್ಠ ವಿದ್ಯಾರ್ಹತೆ 9ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಅರ್ಜಿಯ ಜೊತೆ ಲಗತ್ತಿಸಬೇಕಾದ ದಾಖಲೆಗಳು

* ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ತಹಶೀಲ್ದಾರರು/ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸ ದೃಢೀಕರಣ
* ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳನ್ನು ಲಗತ್ತಿಸಬೇಕು

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+