• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೀದರ್; ಆಶಾ ಮೆಂಟರ್ ಹುದ್ದೆಗಾಗಿ ಅರ್ಜಿ ಹಾಕಿ

|

ಬೀದರ್, ನವೆಂಬರ್ 22 : ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್‌ಎಂ) ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ ತಾಲೂಕು ಆಶಾ ಮೆಂಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಗುತ್ತಿಗೆ ಆಧಾರದ ಮೇಲೆ ತಾಲೂಕು ಆಶಾಮೆಂಟರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಜಿ. ಎನ್. ಎಂ. ಅಥವಾ ಬಿ. ಎಸ್. ಸಿ ನರ್ಸಿಂಗ್ ಅಥವಾ ಎ. ಎನ್. ಎಂ, ಆಯುಷ್ ಕೋರ್ಸ್‌ನಲ್ಲಿ ತೇರ್ಗಡೆಯಾಗಿರಬೇಕು.

NBCC ನೇಮಕಾತಿ 2020: 100 ಇಂಜಿನಿಯರ್ ಹುದ್ದೆಗಳಿವೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 2 ರಿಂದ 3 ವರ್ಷಗಳ ತರಬೇತಿಯಲ್ಲಿ ಅನುಭವ ಹೊಂದಿರಬೇಕು ಅಥವಾ ಪಬ್ಲಿಕ್ ಹೆಲ್ತ್ ಡಿಪ್ಲೋಮಾ ಅಥವಾ ಸೋಷಿಯಲ್ ವರ್ಕ್‌ ಅಥವಾ ಸೋಷಿಯಲ್ ಸೈನ್ಸ್‌ನಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಹಾಗೂ ಮೂರಕ್ಕಿಂತ ಹೆಚ್ಚು ವರ್ಷಗಳ ತರಬೇತಿಯಲ್ಲಿ ಅನುಭವ ಹೊಂದಿರಬೇಕು.

ಮೈಸೂರು; ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವವರು ಕಡ್ಡಾಯವಾಗಿ 40 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರ್. ಸಿ. ಎಚ್. ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಬೇಕು.

ಬಳ್ಳಾರಿ; ಫಿಜಿಯೋಥೆರಪಿಸ್ಟ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

English summary
Applications invited for the asha mentor post in Bidar district. Recruitment will be done by temporary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X