• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವಮೊಗ್ಗದಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಿ

|

ಬೆಂಗಳೂರು, ಜುಲೈ 23 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯಕ್ಕೆ ಕ್ಲರ್ಕ್‌ಗಳನ್ನು ನೇಮಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲದಲ್ಲಿ ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾಜಿ ಸೈನಿಕರು/ಮಾಜಿ ಸೈನಿಕರ ಅವಲಂಬಿತರು ಹಾಗೂ ಇತರರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

CRPF ನೇಮಕಾತಿ 2020: 800ಕ್ಕೂ ಅಧಿಕ ವಿವಿಧ ಹುದ್ದೆಗಳಿವೆ

ಅಭ್ಯರ್ಥಿಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜುಲೈ 27ರೊಳಗೆ ಸಲ್ಲಿಸಬೇಕು.

ಕೊಡಗು ಜಿಲ್ಲೆಯಲ್ಲಿ 120 ವೈದ್ಯರ ಹುದ್ದೆಗೆ ಅರ್ಜಿ ಹಾಕಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಸಂಪರ್ಕಿಸುವುದು.

ಕೆ-ರೈಡ್ ಸಂಸ್ಥೆಯುಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಪಟ್ಟಿ ಪ್ರಕಟ : ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞಾರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಕಛೇರಿಯ ಸೂಚನಾ ಫಲಕದಲ್ಲಿ ಆಯ್ಕೆಪಟ್ಟಿಯನ್ನು ಹಾಕಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಜುಲೈ 27ರೊಳಗೆ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

English summary
Apply for the clerk post in department of ex-servicemen welfare. Candidates can apply for the post in Shivamogga district till July 27, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X