ಚಿಕ್ಕಮಗಳೂರಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು, ಜುಲೈ 21 : ರಾಷ್ಟ್ರೀಯ ಆರೋಗ್ಯ ಆಭಿಯಾನ ಕಾರ್ಯಕ್ರಮದಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು 28/7/2020ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ರೋಸ್ಟರ್ ಅಭ್ಯರ್ಥಿಯು ಲಭ್ಯವಾಗದಿದ್ದಲ್ಲಿ ಇತರೆ ಅಭ್ಯರ್ಥಿಯನ್ನು ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಸೂತಿ ತಜ್ಞರು 3, ಮಕ್ಕಳ ತಜ್ಞರು 1, ಅರವಳಿಕೆ ತಜ್ಞರು 2, ಎಂಬಿಬಿಎಸ್ ವೈದ್ಯರು 2, ಬಿಎಎಂಸ್/ ಎಂಬಿಬಿಎಸ್ ವೈದ್ಯರು 2, ಎನ್‌ಪಿಪಿಸಿಡಿ ಕಾರ್ಯಕ್ರಮಕ್ಕೆ 1, ಜಿಲ್ಲಾ ಎಂ& ಇ ವ್ಯವಸ್ಥಾಪಕರು 1, ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Apply For Consultants And Nurse Post In Chikkamagaluru

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಇಲ್ಲಿಗೆ 28/7/2020ರ ಸಂಜೆ 5.30ರೊಳಗೆ ಸಲ್ಲಿಸಬೇಕಿದೆ.

ವಿದ್ಯಾರ್ಹತೆ, ವೇತನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವೆಬ್ ಸೈಟ್‌ಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+