ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಚಿಕ್ಕಮಗಳೂರು, ಜುಲೈ 21 : ರಾಷ್ಟ್ರೀಯ ಆರೋಗ್ಯ ಆಭಿಯಾನ ಕಾರ್ಯಕ್ರಮದಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು 28/7/2020ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ರೋಸ್ಟರ್ ಅಭ್ಯರ್ಥಿಯು ಲಭ್ಯವಾಗದಿದ್ದಲ್ಲಿ ಇತರೆ ಅಭ್ಯರ್ಥಿಯನ್ನು ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ 120 ವೈದ್ಯರ ಹುದ್ದೆಗೆ ಅರ್ಜಿ ಹಾಕಿ ಕೊಡಗು ಜಿಲ್ಲೆಯಲ್ಲಿ 120 ವೈದ್ಯರ ಹುದ್ದೆಗೆ ಅರ್ಜಿ ಹಾಕಿ

ಪ್ರಸೂತಿ ತಜ್ಞರು 3, ಮಕ್ಕಳ ತಜ್ಞರು 1, ಅರವಳಿಕೆ ತಜ್ಞರು 2, ಎಂಬಿಬಿಎಸ್ ವೈದ್ಯರು 2, ಬಿಎಎಂಸ್/ ಎಂಬಿಬಿಎಸ್ ವೈದ್ಯರು 2, ಎನ್‌ಪಿಪಿಸಿಡಿ ಕಾರ್ಯಕ್ರಮಕ್ಕೆ 1, ಜಿಲ್ಲಾ ಎಂ& ಇ ವ್ಯವಸ್ಥಾಪಕರು 1, ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

CRPF ನೇಮಕಾತಿ 2020: 800ಕ್ಕೂ ಅಧಿಕ ವಿವಿಧ ಹುದ್ದೆಗಳಿವೆ CRPF ನೇಮಕಾತಿ 2020: 800ಕ್ಕೂ ಅಧಿಕ ವಿವಿಧ ಹುದ್ದೆಗಳಿವೆ

Apply For Consultants And Nurse Post In Chikkamagaluru

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಇಲ್ಲಿಗೆ 28/7/2020ರ ಸಂಜೆ 5.30ರೊಳಗೆ ಸಲ್ಲಿಸಬೇಕಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9ನೇ ಬಲಿಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9ನೇ ಬಲಿ

ವಿದ್ಯಾರ್ಹತೆ, ವೇತನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವೆಬ್ ಸೈಟ್‌ಗೆ ಭೇಟಿ ನೀಡಬಹುದು.

English summary
Applications invited for the consultants, nurse post in Chikkamagaluru district. Eligible and interested candidates can submit applications till 28th July 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X